ಸೆಪ್ಟೆಂಬರ್ ೨೫
ಗೋಚರ
ಸೆಪ್ಟೆಂಬರ್ ತಿಂಗಳಿನಲ್ಲಿ ಮೂವತ್ತು ದಿನಗಳು ಇರುತ್ತವೆ. ಸೆಪ್ಟೆಂಬರ್ ೨೫ - ಸೆಪ್ಟೆಂಬರ್ ತಿಂಗಳಿನ ಇಪ್ಪತೈದನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೨೬೮ನೇ ದಿನ (ಅಧಿಕ ವರ್ಷದಲ್ಲಿ ೨೬೯ನೇ ದಿನ).
ಪ್ರಮುಖ ಘಟನೆಗಳು
[ಬದಲಾಯಿಸಿ]- ೨೦೦೬ - ಬೆಳಗಾವಿಯಲ್ಲಿ ಕರ್ನಾಟಕ ಸರ್ಕಾರದ ವಿಧಾನಸಭೆ ಹಾಗು ವಿಧಾನಪರಿಷತ್ನ ಐತಿಹಾಸಿಕ ಸಮಾವೇಶ ಆರಂಭ.
ಜನನ
[ಬದಲಾಯಿಸಿ]- ೧೮೬೬ - ಥಾಮಸ್ ಹಂಟ್ ಮಾರ್ಗನ್, ಅಮೇರಿಕ ದೇಶದ ವೈದ್ಯಕೀಯ ನೊಬೆಲ್ ಪ್ರಶಸ್ತಿ ವಿಜೇತ ಜೀವಶಾಸ್ತ್ರಜ್ಞ.
- ೧೯೩೯ - ಫಿರೋಜ್ ಖಾನ್, ಹಿಂದಿ ಚಲನಚಿತ್ರ ನಟ, ನಿರ್ದೇಶಕ ಹಾಗೂ ನಿರ್ಮಾಪಕ.
- ೧೯೬೯ - ಹಾನ್ಸಿ ಕ್ರೊನ್ಯೆ, ದಕ್ಷಿಣ ಆಫ್ರಿಕಾದ ಕ್ರಿಕೆಟ್ ಪಟು.
ಮರಣ
[ಬದಲಾಯಿಸಿ]ಹಬ್ಬ/ಆಚರಣೆಗಳು
[ಬದಲಾಯಿಸಿ]ಹೊರಗಿನ ಸಂಪರ್ಕಗಳು
[ಬದಲಾಯಿಸಿ]- ಇತಿಹಾಸದಲ್ಲಿ ಈ ದಿನ Archived 2005-08-05 ವೇಬ್ಯಾಕ್ ಮೆಷಿನ್ ನಲ್ಲಿ.
- ವಿಜ್ಞಾನ ಕ್ಷೇತ್ರದಲ್ಲಿ ಈ ದಿನ
- ದಿ ಹಿಸ್ಟರಿ ಚಾನೆಲ್: ಇತಿಹಾಸದಲ್ಲಿ ಈ ದಿನ
- ಆನ್-ದಿಸ್-ಡೇ ತಾಣ
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |